ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ್ದ ಗಡುವು ವಿಸ್ತರಣೆ

11:10 AM Feb 29, 2024 IST | Samyukta Karnataka

ಬೆಂಗಳೂರು: ಕನ್ನಡ ನಾಮಫಲಕಗಳ ಅಳವಡಿಕೆಗೆ 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.

Next Article