ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಂಗ್ರೆಸ್ ಕೈ ಹಿಡಿದ ಕೆ ಪಿ ನಂಜುಂಡಿ

12:05 PM Apr 24, 2024 IST | Samyukta Karnataka

ಬೆಂಗಳೂರು: ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಕೈ ಹಿಡಿದರು. ಇದೀಗ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರಿದ್ದಾರೆ. ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್​ ಸೇರಿದ್ದೇನೆ ಎಂದು ಕೆಪಿ ನಂಜುಂಡಿ ಹೇಳಿದರು.

Next Article