ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇವೇಗೌಡರಿಗೆ ಜನುಮದಿನದ ಶುಭಾಶಯ ಕೋರಿದ ಮೋದಿ

10:58 AM May 18, 2024 IST | Samyukta Karnataka

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ವರಿಷ್ಠ ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಎಚ್. ಡಿ. ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಹಾರೈಸಿದ್ದಾರೆ

Next Article