ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರತಿದಿನ 100 ಕೋಟಿ ಜಪ್ತಿ: 4,650 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ!

05:55 PM Apr 15, 2024 IST | Samyukta Karnataka

ನವದೆಹಲಿ: ಚುನಾವಣೆ ಆಯೋಗದ ಅಧಿಕಾರಿಗಳು ನಿತ್ಯ ಸರಾಸರಿ 100 ಕೋಟಿ ರೂ. ಜಪ್ತಿ ಮಾಡಿದಂತಾಗಿದೆ ಎಂದು ಆಯೋಗವೇ ಮಾಹಿತಿ ನೀಡಿದೆ.
ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದ ಇದುವರೆಗೆ ಚುನಾವಣಾ ಆಯೋಗದ ಅಧಿಕಾರಿಗಳು 4,650 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಗದು, ಉಚಿತ ಕೊಡುಗೆಗಳು, ಉಪಕರಣಗಳು, ಡ್ರಗ್ಸ್‌, ಚಿನ್ನಾಭರಣ ಸೇರಿ ಇಷ್ಟೊಂದು ಮೊತ್ತದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ 1,279 ಕೋಟಿ ರೂ. ಮೌಲ್ಯದ ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಈ ಬಾರಿ 2,068 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

Next Article