For the best experience, open
https://m.samyuktakarnataka.in
on your mobile browser.

ಬಳ್ಳಾರಿ: ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಕೆ

03:24 PM Apr 12, 2024 IST | Samyukta Karnataka
ಬಳ್ಳಾರಿ  ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಸಿದರು.
ಈ ವೇಳೆ ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ತುಕಾರಾಮ್, ಹಡಗಲಿ ಮಾಜಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್, ವಿಜಯನಗರ ಶಾಸಕ ಹೆಚ್.ಆರ್. ಗವಿಯಪ್ಪ, ಕಾಂಗ್ರೆಸ್ ಮುಖಂಡ ಕುರಿ ಶಿವಮೂರ್ತಿ ಅವರು ಇದ್ದರು.