ಬಿಜೆಪಿಯ ಚುನಾವಣಾ ಪ್ರಣಾಳಿಕೆ ಸಮಿತಿ ಪ್ರಕಟ
04:57 PM Mar 30, 2024 IST
|
Samyukta Karnataka
ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯು ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಈ ಸಮಿತಿಯಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್ ಸೇರಿದಂತೆ ಬಿಜೆಪಿಯ 27 ನಾಯಕರಿದ್ದಾರೆ.
Next Article