ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಪಟ್ಟಿ ಬಿಡುಗಡೆ 22ಕ್ಕೆ

12:06 PM Mar 20, 2024 IST | Samyukta Karnataka

ನವದೆಹಲಿ: ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಲ್ಲರ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಲ್ಲರ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಯಿಂದಾಗಿ ಅನುಕೂಲ ಆಗಿದೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಾಗುತ್ತೆ. ರಾಜ್ಯದ ಉದ್ದಗಲಕ್ಕೂ ನಾವು ಪ್ರವಾಸ ಮಾಡುತ್ತೇವೆ, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್​ 22 ರಂದು ಘೋಷಣೆಯಾಗುತ್ತದೆ ಎಂದಿದ್ದಾರೆ.

Next Article