ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಮುಖಂಡರು, ಕಾರ್ಯಕರ್ತರೇ ಕಾಂಗ್ರೆಸ್ ಸರಕಾರದ ಟಾರ್ಗೆಟ್ ಯಾಕೆ

09:51 PM May 22, 2024 IST | Samyukta Karnataka

ಮಂಗಳೂರು, ಮೇ 22: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ ಮಾಡುವ ಮುನ್ನ ರಾಜ್ಯದಲ್ಲಿ ಆಗುತ್ತಿರುವ ಕೊಲೆ,ಸುಲಿಗೆ,ಭಯೋತ್ಪಾದನೆಯನ್ನು ಮಟ್ಟಹಾಕಿ ರಾಜ್ಯವನ್ನು ಮೊದಲು ರಕ್ಷಿಸಿ, ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಹೇಳಿದವರನ್ನು ಬಂಧಿಸಿ ನಿಮ್ಮ ತಾಕತ್ತು ಪ್ರದರ್ಶಿಸಿ ಎಂದು ಆಗ್ರಹಿಸಿದ್ದಾರೆ.

Next Article