ಬಿಟ್ ಕಾಯಿನ್ ಪ್ರಕರಣ: ಕಾಂಗ್ರೆಸ್ ಮುಖಂಡ ನಲಪಾಡ್ ವಿಚಾರಣೆಗೆ ಹಾಜರ
07:55 PM Jun 12, 2024 IST | Samyukta Karnataka
ಬೆಂಗಳೂರು: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್‌ಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದೆ.
ಸಿಐಡಿ ಕಚೇರಿಯಲ್ಲಿ ಅವರನ್ನು ವಿಚಾರಣೆಗೆ ಮಾಡಲಾಗಿದೆ. ಬಿಟ್ಕಾಯಿನ್ ಕೇಸ್ನ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ. ಈ ಹಿನ್ನಲೆ ಬೆಂಗಳೂರಿನ ಕಾಟನ್ಪೇಟೆ ಹ್ಯಾಕಿಂಗ್ ಕೇಸ್ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿದೆ.