For the best experience, open
https://m.samyuktakarnataka.in
on your mobile browser.

ಬೀದರ್​ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಸಾಗರ್​ ಖಂಡ್ರೆ ಮುನ್ನಡೆ​

10:55 AM Jun 04, 2024 IST | Samyukta Karnataka
ಬೀದರ್​ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಸಾಗರ್​ ಖಂಡ್ರೆ ಮುನ್ನಡೆ​

ಬೀದರ್‌: ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸಾಗರ್​ ಖಂಡ್ರೆಗೆ ಇದು ಚೊಚ್ಚಲ ಲೋಕಸಭಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು ಹಾಲಿ ಸಂಸದ, ಕೇಂದ್ರ ಸಚಿವ ಭಗವಂತ್​ ಖೂಬಾ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಸಾಗರ್​ ಖಂಡ್ರೆ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿರುವ ಈಶ್ವರ್​ ಖಂಡ್ರೆ ಅವರ ಪುತ್ರ. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಸಾಗರ್ ಖಂಡ್ರೆಗೆ 37,789 ಮತಗಳ ಮುನ್ನಡೆ