ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಹುಲ್ ಗಾಂಧಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

03:35 PM Feb 23, 2024 IST | Samyukta Karnataka

ರಾಂಚಿ : ‌ಅಮಿತ್ ಶಾ ಅವರ ವಿರುದ್ಧ 2018ರ ಚುನಾವಣೆಯ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬದಿಸಿದಂತೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಇಂದು ವಜಾಗೊಳಿಸಿದೆ."
2019ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭ ರಾಜಸ್ಥಾನದಲ್ಲಿ ರಾಹುಲ್ ಅವರು ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದರು. ಈ ಹೇಳಿಕೆ ಸಂಬಂಧ ಬಿಜೆಪಿ ಮುಖಂಡ ನವೀನ್ ಝಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಚುನಾವಣೆಯ ಸಂದರ್ಭದಲ್ಲಿ ನಡೆದ ಸಮಾವೇಶವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು.

Next Article