ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಾಣಿಜ್ಯ ಬಳಕೆಯ ಸಿಲಿಂಡರ್​​ ಬೆಲೆ ಇಳಿಕೆ

11:02 AM Apr 01, 2024 IST | Samyukta Karnataka

ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ಇಳಿಕೆಯಾಗಿದೆ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ 30.50 ರೂ. ಇಳಿಕೆಯಾಗಿದ್ದು, ಇನ್ನು 5ಕೆಜಿ ಎಫ್​ಟಿಎಲ್ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದೊಡ್ಡ ಪರಿಹಾರವನ್ನು ನೀಡಿದ್ದು, ವಾಣಿಜ್ಯ ಸಿಲಿಂಡರ್ ಮತ್ತು 5ಕೆಜಿ ಎಫ್‌ಟಿ‌ಎಲ್ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿ‌ಜಿ) ಸಿಲಿಂಡರ್‌ಗಳ ಬೆಲೆಗಳಲ್ಲಿ ಕಡಿತವನ್ನು ಘೋಷಿಸಿವೆ.

Next Article