ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವೈರಲ್‌ ಆದ ನಿತನ್‌ ಗಡ್ಕರಿ A+B ಫಾರ್ಮುಲಾ

11:26 AM Jun 13, 2024 IST | Samyukta Karnataka

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ನಿತನ್‌ ಗಡ್ಕರಿ ಅವರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲೇ ಅವರ ಗಣಿತ ಸೂತ್ರದ ವಿಡಿಯೋ ಒಂದು ವೈರಲ್‌ ಆಗಿದೆ.
ನಿತನ್‌ ಗಡ್ಕರಿ ಅವರು A2 B2 ಸೂತ್ರದ ಬಗ್ಗೆ ಮಾತನಾಡಿ ಒಬ್ಬ ವ್ಯಕ್ತಿ ತನ್ನ ಸಾಮರ್ಥ್ಯಕ್ಕಿಂತ ದುಪ್ಪಟ್ಟು ಕಾರ್ಯ ಮಾಡಿದಾಗ ಪರಿಪೂರ್ಣ ಅಭಿವೃದ್ಧಿ ಸಾದ್ಯ. ಒಟ್ಟಾರೆ ಸೂತ್ರದ ಪ್ರಕಾರ ಟೀಮ್‌ ಸ್ಪೀರಿಟ್‌ ಹಾಗೂ ಸಮಗ್ರ ಅಭಿವೃದ್ದಿ ಆಗುತ್ತದೆ ಎಂಬ ಸಂದೇಶ ಸಾರುವ ವಿಡಿಯೋ ವೈರಲ್‌ ಆಗಿದೆ.

Next Article