ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಸದೆ ಅಂಗಡಿ ಮನೆಗೆ ನಡ್ಡಾ ದಿಢೀರ್ ಭೇಟಿ

10:50 PM Mar 05, 2024 IST | Samyukta Karnataka

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ಸಂಜೆ ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಸಂಸದೆ ಮಂಗಲಾ ಅಂಗಡಿ ಮನೆಗೆ ದಿಢೀರ್ ಭೇಟಿ ನೀಡಿದ್ದು ನಾನಾ ವಿಶ್ಲೇಷಣೆಗೆ ಕಾರಣವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮಂಗಲಾ‌ ಅಂಗಡಿಗೆ ಟಿಕೆಟ್ ಕೈ ತಪ್ಪುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಬೆಳಗಾವಿ ಬಿಜೆಪಿಗರಿದ್ದಾರೆ. ಈ ಹಿನ್ನೆಲೆಯಲ್ಲಿ ನಡ್ಡಾ ಭೇಟಿ ನೀಡಿ ಏನಾದರೂ ಸೂಚನೆ ನೀಡಿದರಾ ಎನ್ನುವ ಚರ್ಚೆ ಬಿಜೆಪಿಯಲ್ಲಿ ಜೋರಾಗಿ ನಡೆದಿದೆ.
ಈ ಸಂದರ್ಭದಲ್ಲಿ ಸಂಕಲ್ಪ ಶೆಟ್ಟರ್, ಶ್ರದ್ಧಾ ಶಟ್ಟರ್, ಸೃರ್ತಿ ಪಾಟೀಲ ಉಪಸ್ಥಿತರಿದ್ದರು.

Next Article