ಸುಪ್ರೀಂಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮ ಮಂದಿರ ಕಟ್ಟಿಲ್ಲ
08:06 PM Feb 18, 2024 IST
|
Samyukta Karnataka
ಹುಬ್ಬಳ್ಳಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ ರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸುಪ್ರೀಂಕೋರ್ಟ್ ಸೂಚಿಸಿದ ಜಾಗದಲ್ಲಿ ಮಂದಿರ ಕಟ್ಟಿಲ್ಲ ಎಂದು ಅವರು ಹೇಳಿದ್ದಾರೆ.
Next Article