For the best experience, open
https://m.samyuktakarnataka.in
on your mobile browser.

ಸ್ಟ್ರಾಂಗ್ ರೂಂ ಓಪನ್

07:41 AM Jun 04, 2024 IST | Samyukta Karnataka
ಸ್ಟ್ರಾಂಗ್ ರೂಂ ಓಪನ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆದಿದೆ.ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.