ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹನುಮಾನ್ ಚಾಲೀಸಾ ಕೇಸ್‌: ಶೋಭಾ ಕರಂಧ್ಲಾಜೆ ಸೇರಿ ಹಿಂದೂ ಕಾರ್ಯಕರ್ತರು ವಶಕ್ಕೆ

01:21 PM Mar 19, 2024 IST | Samyukta Karnataka

ಬೆಂಗಳೂರು: ನಗರತ್​ಪೇಟೆಯಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದಕ್ಕೆ , ಶೋಭಾ ಕರಂದ್ಲಾಜೆ ಸೇರಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು. ಈ ಮೆರವಣಿಗೆಯಲ್ಲಿ ಬಿಜೆಪಿ ನಾಯಕ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ.

Next Article