ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲಿ 'ಕ್ಯೂ ಸಿಸ್ಟಂ' ಉದ್ಘಾಟನೆಗೆ ಉಪರಾಷ್ಟ್ರಪತಿ ಆಗಮನ

07:59 PM Jan 06, 2025 IST | Samyukta Karnataka

ಮಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಜನವರಿ 7ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮಂಗಳವಾರ ಬೆಳಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 1.05 ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ತೆರಳಿ 1.45 ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮನ. 2 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದರ್ಶನ, 2 ಗಂಟೆಯಿಂದ ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ. 3-15 ಹೆಲಿಪ್ಯಾಡ್‍ನಿಂದ ನಿರ್ಗಮನ. 3-50 ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಉಪರಾಷ್ಟ್ರಪತಿಗಳು ತೆರಳಲಿದ್ದಾರೆ.

Tags :
#ಉಪರಾಷ್ಟ್ರಪತಿ#ದಕ್ಷಿಣಕನ್ನಡ#ಧರ್ಮಸ್ಥಳ#ಮಂಗಳೂರು
Next Article