For the best experience, open
https://m.samyuktakarnataka.in
on your mobile browser.

ತೀವ್ರಗೊಂಡ ಮಳೆ: ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

07:33 PM Jul 18, 2024 IST | Samyukta Karnataka
ತೀವ್ರಗೊಂಡ ಮಳೆ  ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯ ಸೂಚನೆ ಹಾಗೂ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.