ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತೇಜಸ್ವಿ ಸೂರ್ಯಗೆ ಬಿಗ್​ ರೀಲಿಫ್

04:22 PM Dec 12, 2024 IST | Samyukta Karnataka

ಬೆಂಗಳೂರು: ತೇಜಸ್ವಿ ಸೂರ್ಯ ಅವರಿಗೆ ಬಿಗ್​ ರೀಲಿಫ್ ಸಿಕ್ಕಿದೆ. ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ.
ಆ ಮೂಲಕ ಎಫ್​ಐಆರ್​ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.

Tags :
#ತೇಜಸ್ವಿ ಸೂರ್ಯ#ವಕ್ಫ್‌#ಹಾವೇರಿ
Next Article