ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತೊಡೆತಟ್ಟಿದ ಮ್ಯಾಕ್ಸ್​

11:43 AM Sep 02, 2024 IST | Samyukta Karnataka

ಬೆಂಗಳೂರು: ನಟ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ.
ಸುದೀಪ್ ಜನ್ಮದಿನದ ಪ್ರಯುಕ್ತ ‘ಮ್ಯಾಕ್ಸ್’ ಚಿತ್ರದ ‘ಮ್ಯಾಕ್ಸಿಮಮ್ ಮಾಸ್’ ಸಾಂಗ್ ರಿಲೀಸ್ ಆಗಿದ್ದು. ನಿರ್ದೇಶಕ ಅನೂಪ್ ಭಂಡಾರಿ ಈ ಹಾಡನ್ನು ಬರೆದಿದ್ದು ಪಂಚಿಂಗ್​ ಡೈಲಾಗ್​ಗಳ ಮೂಲಕ ಹಾಡನ್ನು ಕಟ್ಟಿಕೊಟ್ಟಿದ್ದಾರೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು, ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’… ಎಂಬ ಸಾಲಿನಿಂದ ಶುರುವಾಗುವ ಈ ಹಾಡನ್ನು ಚೇತನ್ ಗಂಧರ್ವ ಹಾಡಿದ್ದು, ಎಂಸಿ ಬಿಜ್ಜು ರ‍್ಯಾಪ್ ಮಾಡಿದ್ದಾರೆ. ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ನಲ್ಲಿ ಈ ಹಾಡು ರಿಲೀಸ್‌ ಆಗಿದ್ದು, ಸಾಕಷ್ಟು ಮೆಚ್ಚುಗೆ ಗಳಿಸುತ್ತಿದೆ. ವಿ ಕ್ರಿಯೇಷನ್ಸ್‌ ಮತ್ತು ಕಿಚ್ಚ ಕ್ರಿಯೇಷನ್ಸ್‌ ಬ್ಯಾನರಿನಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ವಿಜಯ್ ಕಾರ್ತಿಕೇಯನ್ ನಿರ್ದೇಶನ ಮಾಡಿದ್ದು 'ಮ್ಯಾಕ್ಸ್' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ. ಎಲ್ಲ ಭಾಷೆಗಳಲ್ಲೂ ಹಾಡಿನ ಲಿರಿಕಲ್‌ ವಿಡಿಯೋ ರಿಲೀಸ್‌ ಆಗಿದೆ.
ಮ್ಯಾಕ್ಸಿಮಮ್ ಮಾಸ್ ತುಂಬಿರುವ ಹಾಡನ್ನು ನಿವೊಮ್ಮೆ ಕೇಳಿ….

Tags :
#HappyBirthdayKicchaSudeep#HBDKicchaSudeep#KicchaBOSS#KicchaSudeep#Kichcha47#kichchasudeepa#KingKichcha#Max#MaximumMassSong#MaxTheMovie#MaxTheMovie #Kicchktsava2024#sandalwood#ಕಿಚ್ಚಸುದೀಪ#ಮ್ಯಾಕ್ಸ್
Next Article