ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇವರಗುಡ್ಡ  ಕಾರ್ಣಿಕ: ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್

07:45 PM Oct 11, 2024 IST | Samyukta Karnataka

ಹಾವೇರಿ :  ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕೋತ್ಸವದಲ್ಲಿ ಗೊರವಪ್ಪ "ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್" ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ನವರಾತ್ರಿಯಂದು 9 ದಿನ ಉಪವಾಸವಿದ್ದು, ಇಂದು 18 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದರು.

Tags :
#ದೇವರಗುಡ್ಡ#ಹಾವೇರಿಕಾರ್ಣಿಕ
Next Article