ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಧಾರವಾಡ-ಹುಬ್ಬಳ್ಳಿ ಪ್ರದೇಶದಲ್ಲಿ ದೊಡ್ಡ ಕೈಗಾರಿಕಾ ಕ್ರಾಂತಿ

12:39 PM Jul 30, 2024 IST | Samyukta Karnataka

ಬೆಂಗಳೂರು: ಧಾರವಾಡದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಸಿದ್ಧತೆ ನಡೆದಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿ-ಉದ್ಯೋಗ ಸೃಷ್ಟಿಗೆ ಮುನ್ನುಡಿ ಬರೆಯಲಿದ್ದು, ಧಾರವಾಡದ ಸಮೀಪ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಸಿದ್ಧತೆ ನಡೆಯುತಿದ್ದು ಇದು ಧಾರವಾಡ-ಹುಬ್ಬಳ್ಳಿ ಪ್ರದೇಶದಲ್ಲಿ ದೊಡ್ಡ ಕೈಗಾರಿಕಾ ಕ್ರಾಂತಿಗೆ ಸಾಕ್ಷಿಯಾಗಲಿದೆ. ಈ ಬೆಳವಣಿಗೆಯು ಉತ್ತರ ಕರ್ನಾಟಕದಲ್ಲಿ ಸಮಗ್ರ ಕೈಗಾರಿಕಾ ಪರಿವರ್ತನೆಗೆ ಸಹ ನಾಂದಿಯಾಗಲಿದೆ ಎಂದಿದ್ದಾರೆ.

Next Article