For the best experience, open
https://m.samyuktakarnataka.in
on your mobile browser.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

08:35 PM Aug 05, 2024 IST | Samyukta Karnataka
ನಗರಸಭೆ  ಪುರಸಭೆ  ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ಉಡುಪಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.