ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಗುಪ್ತಾ ನೇಮಕ

10:08 PM Oct 18, 2024 IST | Samyukta Karnataka

ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಭಾಗ್ಯನಗರದ ವಾಣಿಜ್ಯೋದ್ಯಮಿ ಶ್ರೀನಿವಾಸ ಗುಪ್ತಾ ನೇಮಕವಾಗಿದ್ದಾರೆ. ನೂತನ ಸದಸ್ಯರಾಗಿ ಮಾರ್ಕೇಂಶ್ವರ ಕಲ್ಲನವರ, ಚನ್ನಬಸಯ್ಯ ಚನ್ನವಡಿಯರ ಮಠ, ಅಬ್ದುಲ್ ಲತೀಫ್, ಕಾಳಮ್ಮ ಶಿವಶರಣಬಸವರಾಜ ಅವರನ್ನು ಆಯ್ಕೆ ಮಾಡಲಾಗಿದೆ.

Tags :
#presidentkoppal
Next Article