ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಮಸ್ಕಾರ ಹುಬ್ಬಳ್ಳಿ, ಸಿಗೋಣ ಬನ್ನಿ ಎಂದ ಡಾಲಿ

02:49 PM Mar 28, 2024 IST | Samyukta Karnataka

"ಉತ್ತರಕಾಂಡ"ದ ಮಂದಿಗ ಉತ್ತರಕರ್ನಾಟಕದ ಮಂದಿ ಬೇಕು!!! ಆಡಿಷನ್ ಗೆ ಬತ್ತೀರೇನ್ರೀ?? ನಿಮ್‌ ವಯಸ್ಸು 12-75 ಒಳಗಿದ್ದು, ಚಲೋ acting ಮಾಡೋಕ್ ಬಂದ್ರೆ ಸಾಕು‌ ನೋಡ್ರೀ... ಏನಂತೀರ್ರೀ?

ಬೆಂಗಳೂರು: ಹುಬ್ಬಳ್ಳಿಯಲ್ಲಿ ಉತ್ತರಕಾಂಡ ಚಿತ್ರದ ಆಡಿಷನ್ ನಡೆಯುತ್ತಿದೆ.
ಡಾಲಿ ಧನಂಜಯ್ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ನಮಸ್ಕಾರ ಹುಬ್ಬಳ್ಳಿ, ಸಿಗೋಣ ಬನ್ನಿ ಎಂದಿದ್ದಾರೆ.
ಇಂದು ಧಾರವಾಡದ ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ಆಶೀರ್ವಾದ ಪಡೆದುಕೊಂಡಿದ್ದಾರೆ ಅವರೊಂದಿಗೆ ಉತ್ತರಕಾಂಡ ಸಿನಿಮಾದ ಡೈರೆಕ್ಟರ್ ರೋಹಿತ್ ಪದಕಿ, ನಿರ್ಮಾಪಕ ಕಾರ್ತಿಕ್ ಗೌಡ ಸಹ ಧಾರವಾಡದ ನುಗ್ಗಿಕೇರಿ ಹನುಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.

Next Article