ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕನ್ನಡ ನಾಡಿನ ಘತವೈಭವ ಮರುಕಳಿಸಲಿ

11:55 AM Dec 16, 2023 IST | Samyukta Karnataka

ಬೆಂಗಳೂರು: 5 ವರ್ಷಗಳಲ್ಲಿ 10,000-15,000 ಎಕರೆಗಳಲ್ಲಿ ಗಂಧದ ಮರಗಳನ್ನು ಬೆಳೆಸುವ ಗುರಿ ಹೊಂದಿದೆ ಎಂದು ಸಚಿವ ಎಂ. ಬಿ, ಪಾಟೀಲ ಹೇಳಿದ್ದಾರೆ.
ಶ್ರೀಗಂಧದ ನಾಡು ಕನ್ನಡ ನಾಡಿನ ಘತವೈಭವ ಮರುಕಳಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ✅ 5 ವರ್ಷಗಳಲ್ಲಿ 10,000-15,000 ಎಕರೆಗಳಲ್ಲಿ ಗಂಧದ ಮರಗಳನ್ನು ಬೆಳೆಸುವ ಗುರಿ
✅ ರೈತರಿಗೆ ಆಕರ್ಷಕ ಆದಾಯ ✅ ಕೆಎಸ್‌ಡಿಎಲ್ ವತಿಯಿಂದ ರೈತರ ಪಾಲುದಾರಿಕೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಪ್ರತಿ ವರ್ಷ 1000ಕ್ಕೂ ಹೆಚ್ಚಿನ ಎಕರೆ ಪ್ರದೇಶದಲ್ಲಿ ಗಂಧದ ಮರಗಳನ್ನು ಬೆಳೆಸುವ ಯೋಜನೆ ಹೊಂದಿದೆ ಎಂದು ಬರೆದುಕೊಂಡಿದ್ದಾರೆ.

Next Article