For the best experience, open
https://m.samyuktakarnataka.in
on your mobile browser.

ಕಾಂಗ್ರೆಸ್‌ನ ಅಧ್ಯಕ್ಷೆ, ಬಿಜೆಪಿಯ ಉಪಾಧ್ಯಕ್ಷೆ ಆಯ್ಕೆ

05:56 PM Jul 21, 2023 IST | Samyukta Karnataka
ಕಾಂಗ್ರೆಸ್‌ನ ಅಧ್ಯಕ್ಷೆ  ಬಿಜೆಪಿಯ ಉಪಾಧ್ಯಕ್ಷೆ ಆಯ್ಕೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳು ಜತೆಗೂಡಿ ಆಡಳಿತ ನಡೆಸಲು ಮುಂದಾಗಿವೆ.
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಮಂಗಳಾ ಮಂಜುನಾಥ ಅಧ್ಯಕ್ಷರಾಗಿ ಆಯ್ಕೆಯಾದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶಿವಕುಮಾರ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.