For the best experience, open
https://m.samyuktakarnataka.in
on your mobile browser.

ನಾಳೆ ಪೋಲಿಯೋ ಲಸಿಕೆ ಮರೆಯದಿರಿ…

07:17 PM Mar 02, 2024 IST | Samyukta Karnataka
ನಾಳೆ ಪೋಲಿಯೋ ಲಸಿಕೆ ಮರೆಯದಿರಿ…

ಬೆಂಗಳೂರು: ಭಾನುವಾರದ ನಿಮ್ಮ ಮೊದಲ ಕಾರ್ಯ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವುದಾಗಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು 5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ. ಎರಡು ಹನಿ‌ ಲಸಿಕೆ ನಿಮ್ಮ ಮಗುವಿನ ಭವಿಷ್ಯ ನಿರ್ಧರಿಸಲಿದೆ. ಮರೆಯದಿರಿ. ಮಾರ್ಚ್ 3 ರ ಭಾನುವಾರದ ನಿಮ್ಮ ಮೊದಲ ಕಾರ್ಯ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವುದಾಗಿರಲಿ. ನಮ್ಮ ಅಭಿಯಾನಕ್ಕೆ ನಿಮ್ಮ ಬೆಂಬಲವಿರಲಿ ಎಂದಿದ್ದಾರೆ.