ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಳೆ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ

04:37 PM Sep 15, 2024 IST | Samyukta Karnataka

ಬೆಂಗಳೂರು: ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಸೋಮವಾರ ಭೇಟಿ ನೀಡಲಿದ್ದು, ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ಪ್ರಾರಂಭದಲ್ಲಿ ಅದೇನೂ ಇಲ್ಲ ಎಂಬಂತೆ ಹೇಳಿಕೆ ಕೊಟ್ಟರು. ಬಳಿಕ ಇಂಟೆಲಿಜೆನ್ಸ್ ಮುಖ್ಯಸ್ಥರನ್ನು ವರ್ಗಾಯಿಸಿದರು. ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಿದ್ದು, ಕಾನೂನು-ಸುವ್ಯವಸ್ಥೆ ನಿರ್ವಹಿಸುವಲ್ಲಿನ ವೈಫಲ್ಯವು ನಾಗಮಂಗಲ ಘಟನೆ ಮೂಲಕ ವ್ಯಕ್ತವಾಗಿದೆ ಎಂದರು.

Tags :
ashwath narayanbjpnagamangala
Next Article