ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ

05:58 PM Jan 09, 2024 IST | Samyukta Karnataka

ಬೆಂಗಳೂರು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ ಎಂದು ನಟ ದರ್ಶನ ಹೇಳಿದ್ದಾರೆ.
ಕಾಟೇರ ಸಿನಿಮಾದ ಶೋ ದುಬೈನಲ್ಲೂ ಹೌಸ್ ಫುಲ್ ಪ್ರದರ್ಶನದ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಟ ದರ್ಶನ ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ ಎಂದಿದ್ದಾರೆ.
ಕಾಟೇರ ಸಿನಿಮಾದ ಶೋ ದುಬೈನಲ್ಲೂ ಹೌಸ್ ಫುಲ್ ಪ್ರದರ್ಶನ ಕಂಡಿದೆ. ನಟ ದರ್ಶನ್, ನಿರ್ದೇಶಕ ತರುಣ್ ಸುಧೀರ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು. ಅಭಿಮಾನಿಗಳ ಜೊತೆ ಸಿನಿಮಾ ನೋಡಿ ದರ್ಶನ್ ಸಂಭ್ರಮಿಸಿದ್ದಾರೆ.

Next Article