ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೇಜಾವರ ಶ್ರೀಗೆ ಗೌರವ ಡಾಕ್ಟರೇಟ್‌

03:15 PM Nov 30, 2024 IST | Samyukta Karnataka

ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಅಮೇರಿಕಾದ ಫ್ಲೋರಿಡಾದ ಯೋಗ ಮತ್ತು ಸಂಸ್ಕೃತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದೆ.
ಶನಿವಾರ ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ವಿ.ಕೆ. ಶಾಸ್ತ್ರಿ ಪದವಿ ಪ್ರದಾನ ಮಾಡಿದರು.

Next Article