For the best experience, open
https://m.samyuktakarnataka.in
on your mobile browser.

ಪ್ರಜ್ವಲ್ ರೇವಣ್ಣ ಅರೆಸ್ಟ್

01:41 AM May 31, 2024 IST | Samyukta Karnataka
ಪ್ರಜ್ವಲ್ ರೇವಣ್ಣ ಅರೆಸ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ (SIT) ಪೊಲೀಸರು ಬಂಧಿಸಿದ್ದಾರೆ.

ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ಕೊನೆಯೂ 34 ದಿನಗಳ ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರು ವಿಮಾನ  ನಿಲ್ದಾಣಕ್ಕೆ ಮಧ್ಯರಾತ್ರಿ 12.48ಕ್ಕೆ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರನ್ನು ವಿವಿಐಪಿ ಗೇಟ್‌ನಲ್ಲಿಯೇ ಪೊಲೀಸರು ಬಂಧಿಸಿದ್ದಾರೆ