ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ

04:23 PM Aug 05, 2024 IST | Samyukta Karnataka

ಢಾಕಾ: ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ದೆಹಲಿಯಲ್ಲಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಬಾಂಗ್ಲಾ ದೇಶಾದ್ಯಂತ ಸುಮಾರು 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದಾಗಿ ಶೇಖ್ ಹಸೀನಾ ಅವರು ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ರಾಜೀನಾಮೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಸೇನಾ ಅಧಿಕಾರವನ್ನು ವಹಿಸಿಕೊಳ್ಳಲಿದೆ. ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದರು. ಶಾಂತಿಯ ಹಾದಿಗೆ ಮರಳಲು ಪ್ರತಿಭಟನಾಕಾರರಿಗೆ ಮನವಿ ಮಾಡಿದರು.

Tags :
#Bangladesh#BangladeshViolence#SheikhHasina
Next Article