ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಶಸ್ತಿ ಹಿಂದುರಿಗಿಸುವದಾಗಿ ಪ್ರಧಾನಿಗೆ ಪತ್ರ ಬರೆದ ವಿನೇಶ್ ಫೋಗಟ್‌

07:42 PM Dec 26, 2023 IST | Samyukta Karnataka

ನವದೆಹಲಿ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟಿಸಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ವಿನೇಶ್ ಫೋಗಟ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ನನ್ನ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ" ಎಂದು ಫೋಗಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. "ನನ್ನನ್ನು ಈ ಪರಿಸ್ಥಿತಿಗೆ ತಂದ ಸರ್ವಶಕ್ತನಿಗೆ ತುಂಬಾ ಧನ್ಯವಾದಗಳು" ಎಂದು ಬರೆದ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Next Article