ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಿಯಾಂಕಾ ಗೆಲುವಿನ ಸಂಭ್ರಮದಲ್ಲಿ ʼಪಾಕಿಸ್ತಾ‌ನ ಜಿಂದಾಬಾದ್..!ʼ

07:40 PM Jun 04, 2024 IST | Samyukta Karnataka

ಚಿಕ್ಕೋಡಿ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾ‌ನ ಜಿಂದಾಬಾದ್ ಎಂದು ಘೋಷಣೆ ಕೂಗಿ ಕೈ ಕಾರ್ಯಕರ್ತನೊಬ್ಬ ಸಂಭ್ರಮಿಸಿದ್ದಾನೆ.
ಮತ ಎಣಿಕೆ ಕೇಂದ್ರದ ಬಳಿ ಆರ್.ಡಿ. ಹೈಸ್ಕೂಲ್ ಮೈದಾನದ ಎದುರು ಸಂಭ್ರಮಾಚರಣೆ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಎಲ್ಲಡೆ ವೈರಲ್‌ ಆಗಿದೆ. ಇನ್ನು ಘೋಷಣೆ ಕೂಗಿದ ಜಮೀರ್ ನಾಯ್ಕವಾಡಿ(26) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

Next Article