ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರೀತ್ಸೇ… ಪ್ರೀತ್ಸೇ… ಕಾಟಕ್ಕೆ ಪ್ರಾಣ ತೆತ್ತ ಬಾಲಕಿ

05:18 PM Jan 16, 2025 IST | Samyukta Karnataka

ಗದಗ: ಲವ್ ಕಿರುಕುಳದಿಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ.
ಖುಷಿ(15) ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿಗಳಾದ ಮುತ್ತುರಾಜ್ ಮ್ಯಾಗೇರಿ(18), ಜುನೇದಸಾಬ್ ಕಂದಗಲ್(19) ಈ ಇಬ್ಬರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ಈ ಕುರಿತಂತೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Next Article