ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ಲೇ ಆಫ್ ಗೆ ಆರ್ ಸಿಬಿ

12:14 AM May 19, 2024 IST | Samyukta Karnataka

ತವರಿನಲ್ಲಿ ಹೊಸ ಅಧ್ಯಾಯ ಬರೆದ RCB

ಬೆಂಗಳೂರು: ಪ್ಲೇ-ಆಫ್‌ಗೆ ಆರ್‌ಸಿಬಿ 'ರಾಯಲ್‌' ಎಂಟ್ರಿ ಕೊಟ್ಟಿದೆ. ಇಂದು ಐಪಿಎಲ್ 2024 ರ 68 ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ರುತುರಾಜ್‌ ಗಾಯಕ್ವಾಡ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲ ಬ್ಯಾಟಿಂಗ್‌ ಮಾಡಿದ ಆರ್‌‌ಸಿಬಿ ತಂಡವು ನಿಗದಿತ 20 ಓವರ್‌‌ಗೆ 5 ವಿಕೆಟ್‌‌ ನಷ್ಟಕ್ಕೆ 218 ರನ್‌ಗಳನ್ನು ಕಲೆಹಾಕಿತು. ಈ ಬೃಹತ್‌ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಲಲ್ಲಿ 7 ವಿಕೆಟ್‌‌ ನಷ್ಟಕ್ಕೆ  191  ರನ್‌ ಗಳಿಸುವ ಮೂಲಕ   27 ರನ್‌ ಗಳಿಂದ ಸೋಲನ್ನಪ್ಪಿತು.  ಸರ್ವಾಂಗೀಣ ಪ್ರದರ್ಶನದಿಂದಾಗಿ ಆರ್‌ಸಿಬಿ ಪ್ಲೇ-ಆಫ್‌ಗೆ ತಲುಪಿದೆ.

Next Article