ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಫ್ಯಾಷನ್ ಪ್ಯಾಂಟ್​ ಧರಿಸಿದ ಯುವಕನಿಗೆ ಸ್ನೇಹಿತರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ

01:19 PM Nov 22, 2024 IST | Samyukta Karnataka

ಮಂಗಳೂರು: ಹೊಸ ಟ್ರೆಂಡ್‌ನ ಟೋರ್ನ್ ಪ್ಯಾಂಟ್ ಧರಿಸಿದ ಯುವಕನಿಗೆ ಸ್ನೇಹಿತರಿಂದ ಅವಮಾನಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಜಿಲ್ಲೆಐ ಬೆಳ್ತಂಗಡಿಯ ಮಾರುಕಟ್ಟೆಗೆ ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ನೇಹಿತರು ಸೇರಿ ಎರಡು ಕೈಗಳನ್ನು ಲಾಕ್‌ ಮಾಡಿ ಪ್ಯಾಂಟ್‌ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ, ಆ ವಿಡಿಯೋ ವೈರಲ್​ ಆಗಿದ್ದು. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ, ಮನನೊಂದ ಶಾಹಿಲ್​ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶಾಹಿಲ್​ ಜೀವನ್ಮರಣ ಹೋರಾಟ ನಡೆಸಿದ್ದಾನೆ.

Tags :
#ಆತ್ಮಹತ್ಯೆ#ದಕ್ಷಿಣಕನ್ನಡ
Next Article