For the best experience, open
https://m.samyuktakarnataka.in
on your mobile browser.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಸೋಲು: ಕಾಂಗ್ರೆಸ್‌ಗೆ ಗೆಲುವು

Congress
05:58 PM Feb 20, 2024 IST | Samyukta Karnataka
ಬಿಜೆಪಿ ಜೆಡಿಎಸ್ ಮೈತ್ರಿಗೆ ಮೊದಲ ಸೋಲು  ಕಾಂಗ್ರೆಸ್‌ಗೆ ಗೆಲುವು

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆಲುವು ಸಾಧಿಸಿದ್ದಾರೆ.
1,507 ಮತಗಳ ಅಂತರದಲ್ಲಿ ಪುಟ್ಟಣ್ಣ ಗೆಲುವು ಸಾಧಿಸುವ ಮೂಲಕ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.