ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿ ಫಾರಂ ಪಡೆದ ಸ್ಟಾರ್‌ ಚಂದ್ರು

11:24 AM Mar 29, 2024 IST | Samyukta Karnataka

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಅವರಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರಿಂದ ಬಿ ಫಾರಂ ಪಡೆದಿದ್ದಾರೆ.
ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭೆ ಕ್ಷೇತ್ರಗಳು ಒಳಗೊಳ್ಳುತ್ತವೆ. ಮಂಡ್ಯದಲ್ಲಿ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೆ ಆರ್ ಪೇಟೆ, ಕೃಷ್ಣರಾಜನಗರ ವಿಧಾಸಭೆ ಕ್ಷೇತ್ರಗಳ ಪೈಕಿ 7 ಕಾಂಗ್ರೆಸ್ ಹಾಗೂ 1 ಜೆಡಿಎಸ್‌ ಇದೆ.

Next Article