ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳಗಾವಿಯ ಐಸಿಎಂಆರ್ ಸಂಸ್ಥಾಪನಾ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್

11:49 AM May 27, 2024 IST | Samyukta Karnataka

ಬೆಳಗಾವಿ: ಬೆಳಗಾವಿಯಲ್ಲಿ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ - ಐಸಿಎಂಆರ್ ಸಂಸ್ಥಾಪನಾ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತಿತರ ಗಣ್ಯರು ಪಾಲ್ಗೊಂಡಿದ್ದಾರೆ.
ಬೆಳಗಾವಿಯಲ್ಲಿ ಇಂಡಿಯನ್‌ ಕೌನ್ಸಿಲ್‌ ಫಾರ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಇನ್ಸಿಟ್ಯೂಟ್‌ ಚ್ ಟ್ರಡಿಷನಲ್ ಮೆಡಿಸಿನ್ (ಎನ್‌ಐಟಿಎಂ) ಸಂಸ್ಥೆಯ 18ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

Next Article