ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಸಮ್ಮತಿ

12:08 PM Mar 22, 2024 IST | Samyukta Karnataka

ಬೆಂಗಳೂರು: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. 5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ‌ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ‌ ಪರೀಕ್ಷೆ ಮುಕ್ತಾಯವಾಗಿದ್ದು ಫಲಿತಾಂಶ ಹೊರ ಬರಬೇಕಿದೆ.

Next Article