ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭಾರತದ ಮೊದಲ ಹೈಬ್ರಿಡ್ ಮರುಬಳಕೆ ರಾಕೆಟ್ ಉಡಾವಣೆ

01:50 PM Aug 24, 2024 IST | Samyukta Karnataka

ಚೆನ್ನೈ: ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ ಅನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಕಂಪನಿ ಸ್ಪೇಸ್ ಝೋನ್ ಇಂಡಿಯಾವು ಮಾರ್ಟಿನ್‌ ಗ್ರೂಪ್‌ ಜತೆ ಸೇರಿ ಅಭಿವೃದ್ಧಿಪಡಿಸಿದ ಈ ರಾಕೆಟ್​​ನ್ನು ಚೆನ್ನೈಯ ತಿರುವಿದಂಧೈನಲ್ಲಿರುವ ಟಿಟಿಡಿಸಿ ಮೈದಾನದಿಂದ ಉಡಾವಣೆ ಮಾಡಲಾಯಿತು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಇದಾಗಿದೆ . ರೂಮಿ 1 (RHUMI 1) ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ 3 ಕ್ಯೂಬ್ ಉಪಗ್ರಹಗಳು ಮತ್ತು 50 ಪಿಐಸಿಒ (PICO) ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ಕೊಂಡೊಯ್ಯಲಿದೆ. ರಾಕೆಟ್ ಅನ್ನು ಮೊಬೈಲ್ ಲಾಂಚರ್ ಬಳಸಿ ಸಬ್ ಆರ್ಬಿಟಲ್ ಪಥಕ್ಕೆ ಉಡಾಯಿಸಲಾಯಿತು. ಈ ಉಪಗ್ರಹಗಳು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸಂಶೋಧನಾ ಉದ್ದೇಶಗಳಿಗಾಗಿ ಡೇಟಾವನ್ನು ಸಂಗ್ರಹಿಸಲಿವೆ.

Tags :
#Chennai#mission#MissionRhumi2024#reasarch#RHUMI#Rocket#Thiruvidanthai
Next Article