ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭಾರತದ ಹಾಕಿ ತಂಡಕ್ಕೆ ಹ್ಯಾಟ್ರಿಕ್ ಗೆಲುವು

05:31 PM Sep 11, 2024 IST | Samyukta Karnataka

2024ರ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಲೇಷ್ಯಾ ವಿರುದ್ಧ ಭಾರತ ಪ್ರಾಬಲ್ಯ ಸಾಧಿಸಿದೆ.
ಭಾರತ ತಂಡದ ಅಮೋಘ ಪ್ರದರ್ಶನ ಮುಂದುವರಿದಿದ್ದು. ಇಂದು ನಡೆದ ಗುಂಪು ಪಂದ್ಯದಲ್ಲಿ ಭಾರತ 8-1 ಗೋಲು ಅಂತರದಿಂದ ಮಲೇಷ್ಯಾ ತಂಡವನ್ನು ಮಣಿಸಿದೆ. ಈ ಮೂಲಕ ಟೂರ್ನಿಯಲ್ಲಿ ಭಾರತಕ್ಕೆ ಸತತ ಮೂರನೇ ಜಯವಾಗಿದೆ.
ಈ ಗೆಲುವಿನ ಮೂಲಕ 9 ಅಂಕಗಳಿಸಿದ ಭಾರತ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

Tags :
#hockey#ಹಾಕಿ
Next Article