ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭೀಕರ ಅಪಘಾತ ನಾಲ್ವರ ಸಾವು

10:18 AM Jan 06, 2024 IST | Samyukta Karnataka

ಹುಬ್ಬಳ್ಳಿ: ಎರಡು ಕಾರು ಮತ್ತು ಲಾರಿ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿಯ ಬೆಂಗಳೂರು - ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಸ್ಥಳಕ್ಕೆ ಕುಂದಗೋಳ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಮಾಡುತ್ತಿದ್ದಾರೆ

Next Article