ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಂಗನ ಕಾಯಿಲೆಗೆ ಮಹಿಳೆ ಸಾವು

03:24 PM Feb 28, 2024 IST | Samyukta Karnataka

ಕೊಪ್ಪ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕೆ.ಎಫ್.ಡಿ) ತಾಲ್ಲೂಕಿನ ನುಗ್ಗಿ ಗ್ರಾ.ಪಂ ವ್ಯಾಪ್ತಿಯ ದೇವಗನ್ ಎಸ್ಟೇಟ್ ನ ಕಾರ್ಮಿಕ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಕೊಟ್ರಮ್ಮ (43) ಕೆ.ಎಫ್.ಡಿ.ಗೆ ಬಲಿಯಾದ ಕಾರ್ಮಿಕ ಮಹಿಳೆ.

ಎಸ್ಟೇಟಿಗೆ ಸೌದೆ ತರಲು ಹೋದಾಗ ಸೋಂಕು ಸೋಂಕಿರೋ ಸಾಧ್ಯತೆ ಇದ್ದು, ಕೊಪ್ಪ ಹಾಗೂ ಎನ್.ಆರ್ ಪುರ ಭಾಗದಲ್ಲಿ ಇದೀಗ 6 ಮಂದಿಗೆ ಮಂಗನ ಕಾಯಿಲೆ ಪತ್ತೆಯಾಗಿದೆ.

ತೀವ್ರ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರ್ಮಿಕ ಮಹಿಳೆಯ ರಕ್ತದ ಮಾದರಿ ಸಂಗ್ರಹಿಸಿದ್ದಾಗ ಸೋಂಕು ದೃಡವಾಗಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

Next Article