ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಂಗಳೂರು ಜನರ ಬಹುದಿನದ ಕನಸೀಗ ನನಸು

12:46 PM Aug 01, 2024 IST | Samyukta Karnataka

ಬೆಂಗಳೂರು: ಮಂಗಳೂರು ಜನರ ಬಹುದಿನದ ಕನಸೀಗ ನನಸಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ. ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಸಾರ್ವಜನಿಕರು ಈ ರೈಲಿನ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Next Article