For the best experience, open
https://m.samyuktakarnataka.in
on your mobile browser.

ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್

08:33 PM Jul 18, 2024 IST | Samyukta Karnataka
ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್

ಮಂಗಳೂರು ಮಡಿಕೇರಿಯ ಕರ್ತೋಜಿ ಗ್ರಾಮದ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಾಗೂ ಗುಡ್ಡ ಕುಸಿಯುವ ಭೀತಿಯ ಹಿನ್ನೆಲೆಯಲ್ಲಿ ಮಂಗಳೂರು - ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು

ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆ
ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ ಹೇರಿ
ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

.