ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮತ ಎಣಿಕೆಗೆ ಕ್ಷಣಗಣನೆ

07:34 AM Jun 04, 2024 IST | Samyukta Karnataka

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆದಿದೆ.

ಹಾವೇರಿಯ ದೇವಗಿರಿಯಲ್ಲಿರುವ ಸರಕಾರಿ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಬೆಳಗ್ಗ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

ಹಾವೇರಿ ಕ್ಷೇತ್ರದಲ್ಲಿ 902119 ಪುರುಷ, 890572 ಮಹಿಳಾ ಮತದಾರರು ಇತರೆ 83 ಸೇರಿದಂತೆ ಒಟ್ಟು 1792774 ಮತದಾರಿದ್ದಾರೆ.

713613 ಪುರುಷ, 677577 ಮಹಿಳಾ ಮತದಾರರು, 24 ಇತರೆ ಸೇರಿದಂತೆ 1391214 ಮತದಾರರರಿಂದ ಮತ ಚಲಾವಣೆ ಮಾಡಿದ್ದಾರೆ.
ಕ್ಷೇತ್ರದಲ್ಲಿ ಶೇ. 77.60 ಮತದಾನವಾಗಿತ್ತು

Next Article